ಅಂಗನವಾಡಿ ಕೇಂದ್ರಗಳ ಬಾಡಿಗೆ ಹೆಚ್ಚಳಕ್ಕೆ ಕ್ರಮ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬಿಜೆಪಿಯ ರವಿ ಸುಬ್ರಮಣ್ಯ ಪ್ರಶ್ನೆಗೆ ಸಚಿವರ ಉತ್ತರ ಪ್ರಗತಿವಾಹಿನಿ ಸುದ್ದಿ, ವಿಧಾನಸಭೆ: ಅಂಗನವಾಡಿ ಕೇಂದ್ರಗಳ ಕಟ್ಟಡಗಳ ಬಾಡಿಗೆ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಪ್ರಸಕ್ತ ಸಾಲಿನ ಬಾಡಿಗೆ ಪಾವತಿಗೆ ಅನುದಾನದ ಕೊರತೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.Home add -Advt ಬುಧವಾರ ಪ್ರಶ್ನೋತ್ತರ ಕಲಾಪದಲ್ಲಿ ಬಸವನಗುಡಿಯ ಬಿಜೆಪಿ ಸದಸ್ಯ ಎಲ್. ಎ. ರವಿ ಸುಬ್ರಹ್ಮಣ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ 2024-25ನೇ ಸಾಲಿನ ಡಿಸೆಂಬರ್ ತಿಂಗಳವರೆಗೆ ಅಂಗನವಾಡಿ … Continue reading ಅಂಗನವಾಡಿ ಕೇಂದ್ರಗಳ ಬಾಡಿಗೆ ಹೆಚ್ಚಳಕ್ಕೆ ಕ್ರಮ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್