*ಬೆಳಗಾವಿ: ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಕ್ರಮ: ಎಡಿಜಿಪಿ ಅಲೋಕ್ ಕುಮಾರ್*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಉತ್ತರ ವಲಯದಲ್ಲಿ ಸಂಚಾರ ಸಮಸ್ಯೆಯ ನಿವಾರಣೆ ಮಾಡಲು ಪೊಲೀಸ್ ಸಿಬ್ಬಂದಿಗಳು ಶ್ರಮಿಸುತ್ತಿದ್ದಾರೆ. ಅಪಘಾತದ ಸಂಖ್ಯೆಗಳು ಕಳೆದ ಮೂರು ತಿಂಗಳಿನಿಂದ ಕಡಿಮೆಯಾಗಿದೆ ಎಂದು ಟ್ರಾಫೀಕ್ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು. ಗುರುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ನಗರ ಪ್ರದೇಶಗಳಲ್ಲಿ ಕುಡಿದು ವಾಹನ ಚಲಾವಣೆ ಮಾಡುವವರ ವಿರುದ್ಧ ಕ್ರಮ ಜರುಗಿಸಲು ನಗರ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದರು.Home add -Advt ಬೆಳಗಾವಿ ನಗರದಲ್ಲಿ ಆಟೋ ಮೀಟರ್ ಅಳವಡಿಕೆ ಮಾಡುವ ಕುರಿತು ಸಾರ್ವಜನಿಕರ ಬಹುವರ್ಷಗಳ ಬೇಡಿಕೆ … Continue reading *ಬೆಳಗಾವಿ: ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಕ್ರಮ: ಎಡಿಜಿಪಿ ಅಲೋಕ್ ಕುಮಾರ್*
Copy and paste this URL into your WordPress site to embed
Copy and paste this code into your site to embed