*ಟ್ರ್ಯಾಕ್ಟರ್ ಮೂಲಕ ಆಗಮಿಸಿದ ಹೋರಾಟಗಾರರು ಪೊಲೀಸ್ ವಶಕ್ಕೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪಂಚಮಸಾಲಿ ಹೋರಾಟದ ಮೇಲೆ ನಿರ್ಬಂಧ ಹೇರಿದ್ದ ಜಿಲ್ಲಾಡಳಿತ, ಅದನ್ನು ತೆರವುಗೊಳಿಸಿದೆ. ಯಾರೂ ಭಯಭೀತರಾಗದೇ ಶಾಂತಿಯುತವಾಗಿ ಹೋರಾಟದಲ್ಲಿ ಭಾಗವಹಿಸಿ ಎಂದು ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದರು. ಈ ಹಿನ್ನಲೆ ಇಂದು ಬೃಹತ್ ಸಮಾವೇಶ ನಡೆಯುತ್ತಿದೆ. ಸಮಾವೇಶದಲ್ಲಿ ಪಾಲ್ಗೊಳ್ಳಲು ಲಕ್ಷಾಂತರ ಜನರು ಆಗಮಿಸುತ್ತಿದ್ದಾರೆ. ಹೋರಾಟದ ಮೂಲಕ ಅಪಂಚಮಸಾಲಿ ಮುಖಂಡರು ಆಗಮಿಸುತ್ತಿದ್ದು, ಈ ವೇಳೆ ರ್ಯಾಕ್ಟರ್ ಮೂಲಕ ರ್ಯಾಲಿಗೆ ಹಲವರು ಮುಂದಾಗಿದ್ದಾರೆ. ನಿಷೇಧದ ನಡುವೆಯೂ ಟ್ರ್ಯಾಕ್ಟರ್ ಮೂಲಕ ಆಗಮಿಸುತ್ತಿದ್ದ ಹಿನ್ನೆಲೆಯಲ್ಲಿ ಹೀರೆ ಬಾಗೇವಾಡಿ … Continue reading *ಟ್ರ್ಯಾಕ್ಟರ್ ಮೂಲಕ ಆಗಮಿಸಿದ ಹೋರಾಟಗಾರರು ಪೊಲೀಸ್ ವಶಕ್ಕೆ*
Copy and paste this URL into your WordPress site to embed
Copy and paste this code into your site to embed