*ನಟ ಚೇತನ್ ಚಂದ್ರ ಮೇಲೆ ಹಲ್ಲೆ; ಓರ್ವ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ನಟ ಚೇತನ್ ಚಂದ್ರ ಮೇಲೆ 20 ಜನರು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಕಗ್ಗಲಿಪುರ ಸಮೀಪ ನಡೆದಿದೆ.Home add -Advt ನಿನ್ನೆ ಮದರ್ ಡೇ ಪ್ರಯುಕ್ತ ತಾಯಿಯನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ವಾಪಸ್ ಬರುವಾಗ ಚೇತನ್ ಚಂದ್ರ ಅವರ ಕಾರು ಅಡ್ಡಗಟ್ಟಿ ರೋಲ್ ಕಾಲ್ ಮಾಡಲು ಕಿಡಿಗೇಡಿಗಳು ಮುಂದಾಗಿದ್ದಾರೆ. ನಟ ಹಣ ಕೊಡೋದಿಲ್ಲ ಎಂದಿದ್ದಕ್ಕೆ ಕಿಡಿಗೆಡಿಗಳು ಗಲಾಟೆ ಮಾಡಿ ನಟ ಚೇತನ್‌ಚಂದ್ರ ಅವರ ಮುಖಕ್ಕೆ ರಕ್ತ ಬರುವ ಹಾಗೆ ಹೊಡೆದಿದ್ದಾರೆ. ಅವರ ಕಾರಿಗೂ ಹಾನಿ … Continue reading *ನಟ ಚೇತನ್ ಚಂದ್ರ ಮೇಲೆ ಹಲ್ಲೆ; ಓರ್ವ ಅರೆಸ್ಟ್*