*ನಟ ದರ್ಶನ್​​ ಮತ್ತೆ ಪೊಲೀಸ್ ಕಸ್ಟಡಿಗೆ*

ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಮತ್ತು ಗ್ಯಾಂಗ್​​​​ನಿಂದ ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ಕೇಸ್ ಆರೋಪ ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿದ ಎಸಿಎಂಎಂ ಕೋರ್ಟ್ ದರ್ಶನ್​​​ ಸೇರಿದಂತೆ 4 ಆರೋಪಿಗಳನ್ನು ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.  ಆರೋಪಿ ಪವಿತ್ರಾಗೌಡ ಸೇರಿ ಉಳಿದ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್​​ ಸೂಚಿಸಿದೆ. ಪ್ರಕರಣದ ಆರೋಪಿಗಳ ಕಸ್ಟಡಿ ಇಂದಿಗೆ ಅಂತ್ಯವಾದ ಹಿನ್ನೆಲೆ ನ್ಯಾಯಾಲಯಕ್ಕೆ ಆರೋಪಿಗಳನ್ನು ಇಂದು ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ಮೃತನ, ಹಾಗೂ ಆರೋಪಿಯ ಮೊಬೈಲ್ ಗಳನ್ನು ಕಲೆ ಹಾಕಬೇಕು. … Continue reading *ನಟ ದರ್ಶನ್​​ ಮತ್ತೆ ಪೊಲೀಸ್ ಕಸ್ಟಡಿಗೆ*