*ನಟ ದರ್ಶನ್ ಮತ್ತೆ ಪೊಲೀಸ್ ಕಸ್ಟಡಿಗೆ*
ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಮತ್ತು ಗ್ಯಾಂಗ್ನಿಂದ ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ಕೇಸ್ ಆರೋಪ ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿದ ಎಸಿಎಂಎಂ ಕೋರ್ಟ್ ದರ್ಶನ್ ಸೇರಿದಂತೆ 4 ಆರೋಪಿಗಳನ್ನು ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. Home add -Advt ಆರೋಪಿ ಪವಿತ್ರಾಗೌಡ ಸೇರಿ ಉಳಿದ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಸೂಚಿಸಿದೆ. ಪ್ರಕರಣದ ಆರೋಪಿಗಳ ಕಸ್ಟಡಿ ಇಂದಿಗೆ ಅಂತ್ಯವಾದ ಹಿನ್ನೆಲೆ ನ್ಯಾಯಾಲಯಕ್ಕೆ ಆರೋಪಿಗಳನ್ನು ಇಂದು ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ಮೃತನ, ಹಾಗೂ ಆರೋಪಿಯ ಮೊಬೈಲ್ ಗಳನ್ನು … Continue reading *ನಟ ದರ್ಶನ್ ಮತ್ತೆ ಪೊಲೀಸ್ ಕಸ್ಟಡಿಗೆ*
Copy and paste this URL into your WordPress site to embed
Copy and paste this code into your site to embed