ನಟ ದರ್ಶನ್ ಗ್ಯಾಂಗ್ ಮತ್ತೆ ಪೊಲೀಸ್ ಕಸ್ಟಡಿಗೆ

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ & ಗ್ಯಾಂಗ್ ನ್ನು ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.Home add -Advt ಕೊಲೆ ಕೇಸ್ ನಲ್ಲಿ ಬಂಧನಕ್ಕೀಡಾಗಿರುವ ನಟ ದರ್ಶನ್ ಸೇರಿದಂತೆ 14 ಆರೋಪಿಗಳ ಕಸ್ಟಡಿ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು 9 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಪೊಲೀಸರು … Continue reading ನಟ ದರ್ಶನ್ ಗ್ಯಾಂಗ್ ಮತ್ತೆ ಪೊಲೀಸ್ ಕಸ್ಟಡಿಗೆ