*ಮಹಿಳೆ ಮೇಲೆ ನಟ ದರ್ಶನ್ ಸಾಕು ನಾಯಿ ಅಟ್ಯಾಕ್; ಪೊಲೀಸ್ ಠಾಣೆಯಲ್ಲಿ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚಾಲೇಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ನಟ ದರ್ಶನ್ ಅವರ ಸಾಕು ನಾಯಿಗಳು ಮಹಿಳೆಯನ್ನು ಕಚ್ಚಿದ್ದು, ಈ ಹಿನ್ನೆಲೆಯಲ್ಲಿ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದರ್ಶನ್ ಅವರು ಸಾಕಿದ್ದ ಶ್ವಾನಗಳು ಅಮಿತಾ ಜಿಂದಾಲ್ ಎಂಬ ಮಹಿಳೆಯ ಮೇಲೆ ದಾಳಿ ನಡೆಸಿ, ಕಚ್ಚಿದೆ. ನಾಯಿ ಕಚ್ಚಿದರೂ ಕೂಗಿದರೂ ಯಾರೂ ಸಹಾಯಕ್ಕೆ ಬರಲಿಲ್ಲ ಎಂದು ಮಹಿಳೆ ದೂರಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ ಎನ್ನಲಾಗಿದೆ. ಉದ್ದೇಶಪೂರ್ವಕವಾಗಿ ನಾಯಿಗಳನ್ನು … Continue reading *ಮಹಿಳೆ ಮೇಲೆ ನಟ ದರ್ಶನ್ ಸಾಕು ನಾಯಿ ಅಟ್ಯಾಕ್; ಪೊಲೀಸ್ ಠಾಣೆಯಲ್ಲಿ ದೂರು ದಾಖಲು*