Latest

ಪುಟ್ಟ ಕಂದನನ್ನೂ ಬಿಡದ ಕಾಮುಕ; 6 ವರ್ಷದ ಬಾಲಕಿ ಮೇಲೆ ಹೇಯ ಕೃತ್ಯ

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ಮನೆ ಬಳಿ ಆಟವಾಡುತ್ತಿದ್ದ 6 ವರ್ಷದ ಬಾಲಕಿ ಮೇಲೆ ಕಾಮಾಂದನೊಬ್ಬ ಅತ್ಯಾಚಾರವೆಸಗಿರುವ ಘೋರ ಘಟನೆ ವಿಜಯಪುರದಲ್ಲಿ ನಡೆದಿದೆ.

ಆಟವಾಡುತ್ತಿದ್ದ ಬಾಲಕಿಯನ್ನು ಕರೆದೊಯ್ದು ಕೃತ್ಯವೆಸಗಿರುವ 21 ವರ್ಷದ ಯುವಕ ಬಳಿಕ ಪರಾರಿಯಾಗಿದ್ದಾನೆ. ವಿಜಯಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

KSRTCಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಬರೋಬ್ಬರಿ 15 ಕೋಟಿ ವಂಚನೆ

Related Articles

Back to top button