*ಜೈಲಿನ ರಾಜಾತಿಥ್ಯ ವಿಡಿಯೋ ವೈರಲ್ ಪ್ರಕರಣ*: *ನಟ ಧನ್ವೀರ್‌ಗೆ ಮತ್ತಷ್ಟು ಸಂಕಷ್ಟ*

ಪ್ರಗತಿವಾಹಿನಿ ಸುದ್ದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿದ ವಿಡಿಯೋ ವೈರಲ್ ಪ್ರಕರಣಕ್ಕೆ ಇದೀಗ ಮತ್ತೊಂದು ತಿರುವು ಸಿಕ್ಕಿದೆ. ಈ ವಿಡಿಯೋ ಪ್ರಸಾರದಲ್ಲಿ ನಟ ಧನ್ವೀರ್ ಅವರ ಮೊಬೈಲ್ ಬಳಕೆಯಾಗಿದೆ ಎಂಬುದಕ್ಕೆ ಸಾಕ್ಷ್ಯ ಲಭ್ಯವಾಗಿದೆ. ಮೊಬೈಲ್‌ನಿಂದ ಅಳಿಸಲಾದ ಮಾಹಿತಿಯನ್ನು ಮರುಪಡೆಯಲು ನಡೆಸಿದ್ದ ಪರಿಶೀಲನೆಯ ವರದಿ ಇದೀಗ ಸಿಸಿಬಿ ಪೊಲೀಸರ ಕೈ ಸೇರಿದೆ. ಈ ಹಿಂದೆ ವಿಡಿಯೋ ವೈರಲ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಧನ್ವೀರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ … Continue reading *ಜೈಲಿನ ರಾಜಾತಿಥ್ಯ ವಿಡಿಯೋ ವೈರಲ್ ಪ್ರಕರಣ*: *ನಟ ಧನ್ವೀರ್‌ಗೆ ಮತ್ತಷ್ಟು ಸಂಕಷ್ಟ*