*ನಟ ಧರ್ಮೇಂದ್ರ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರಿ ಹೆಸರು ಹೇಳಿ ಚಿನ್ನದಂಗಡಿ ಮಾಲಕಿಗೆ ವಮ್ಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ ಧರ್ಮೇಂದ್ರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿ ಐಶ್ವರ್ಯಾ ಗೌಡ ಎಂಬ ಮಹಿಳೆ ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್ ನ ಮಾಲಕಿ ವನಿತಾ ಐತಾಳ್ ಎಂಬುವವರಿಗೆ 9 ಕೋಟಿ 82 ಲಕ್ಷ ವಂಚಿಸಿದ ಪ್ರಕರಣದಲ್ಲಿ ಇದೀಗ ನಟ ಧರ್ಮೇಂದ್ರ ಹೆಸರು ಕೇಳಿಬಂದಿದೆ. ಆರ್.ಆರ್.ನಗರ ನಿವಾಸಿ ಐಶ್ವರ್ಯ ಗೌಡ … Continue reading *ನಟ ಧರ್ಮೇಂದ್ರ ವಿರುದ್ಧ FIR ದಾಖಲು*