*ದೀಪಾವಳಿ ಹಬ್ಬಕ್ಕೆ ಗುಡ್ ನ್ಯೂಸ್ ನೀಡಿದ ಧನಂಜಯ: ಬಾಳಸಂಗಾತಿ ಪರಿಚಯಿಸಿದ ನಟ*
ಪ್ರಗತಿವಾಹಿನಿ ಸುದ್ದಿ: ಸ್ಯಾಂಡಲ್ವುಡ್ನ ಮೋಸ್ಟ್ ಎಲಿಜಬೆಲ್ ಬ್ಯಾಚುಲರ್, ಹ್ಯಾಂಡಸಮ್ ಹಂಕ್ ಡಾಲಿ ಧನಂಜಯ್ ಹಸೆಮಣೆ ಏರುತ್ತಿದ್ದಾರೆ. ಮದುವೆ ಯಾವಾಗ ಎನ್ನುವ ಪ್ರಶ್ನೆ ಡಾಲಿಗೆ ಯಾವಾಗಲೂ ಎದುರಾಗುತ್ತಿತ್ತು. ಹೋದಲ್ಲಿ ಬಂದಲ್ಲಿ ಡಾಲಿಗೆ ಮದುವೆ ಪ್ರಶ್ನೆಯೇ ಎದುರಾಗುತ್ತಿತ್ತು. ಇದೀಗ ಆ ಪ್ರಶ್ನೆಗೆ ಡಾಲಿ ಧನಂಜಯ ಕಡೆಯಿಂದ ಉತ್ತರ ಸಿಕ್ಕಿದೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಡಾಲಿ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ. ಭಾವಿ ಪತ್ನಿ ಜೊತೆಗಿನ ಸುಂದರವಾದ ವಿಡೀಯೋ ಹಂಚಿಕೊಳ್ಳುವ ಮೂಲಕ ಧನಂದಯ ಮದುವೆ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಡಾಲಿ ಯಾರನ್ನು ಮುದುವೆಯಾಗುತ್ತಾರೆ, ಚಿತ್ರರಂಗದವರಾ … Continue reading *ದೀಪಾವಳಿ ಹಬ್ಬಕ್ಕೆ ಗುಡ್ ನ್ಯೂಸ್ ನೀಡಿದ ಧನಂಜಯ: ಬಾಳಸಂಗಾತಿ ಪರಿಚಯಿಸಿದ ನಟ*
Copy and paste this URL into your WordPress site to embed
Copy and paste this code into your site to embed