*ಹೃದಯಾಘಾತದಿಂದ ನಟ ಗಿರಿ ದಿನೇಶ್ ನಿಧನ*

ಪ್ರಗತಿವಾಹಿನಿ ಸುದ್ದಿ : ದರ್ಶನ್ ನಾಯಕತ್ವದಲ್ಲಿ ಮೂಡಿಬಂದ ನವಗ್ರಹ ಸಿನಿಮಾದಲ್ಲಿ ಶೆಟ್ಟಿ ಪಾತ್ರದಲ್ಲಿ ಅಭಿನಯಿಸಿದ್ದ ಗಿರಿ ದಿನೇಶ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಫೆಬ್ರವರಿ 7ರ ಸಂಜೆ ತಮ್ಮ ಮನೆಯಲ್ಲಿ ಪೂಜೆ ಮಾಡುವ ವೇಳೆ ಗಿರಿ ದಿನೇಶ್ ಅವರಿಗೆ ಹಠಾತ್ ಹೃದಯಾಘಾತ ಸಂಭವಿಸಿ ಏಕಾಏಕಿ ಕುಸಿದು ಬಿದ್ದಿದ್ದಾರೆ. ಅವರ ಕುಟುಂಬಸ್ಥರು ಅವರನ್ನ ಕೂಡಲೆ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲೇ, ಮಾರ್ಗ ಮಧ್ಯೆಯೇ ಗಿರಿ ದಿನೇಶ್ ಮೃತಪಟ್ಟಿದ್ದಾರೆ. 45 ವರ್ಷದ ಗಿರಿ ದಿನೇಶ್‌ಗೆ ಯಾವುದೇ ಗಂಭೀರ ಆರೋಗ್ಯ ಸಮಸ್ಯೆಗಳಿರಲಿಲ್ಲ ಎಂದು ತಿಳಿದು ಬಂದಿದೆ. … Continue reading *ಹೃದಯಾಘಾತದಿಂದ ನಟ ಗಿರಿ ದಿನೇಶ್ ನಿಧನ*