Latest

ವಿವಿಧ ಬ್ಯಾಂಕ್ ಗಳಲ್ಲಿ ಅರ್ಜಿ ಆಹ್ವಾನ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಇಂಡಿಯಾ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

Related Articles

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ: ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಡಿಸೆಂಬರ್ 24ರಿಂದ ಆರಂಭವಾಗಿದ್ದು, ಜನವರಿ 13-2022ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. sbi.co.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಬ್ಯಾಂಕ್ ಆಫ್ ಇಂಡಿಯಾ: 25 ಸ್ಪೆಷಲಿಸ್ಟ್ ಸೆಕ್ಯುರಿಟಿ ಆಫೀಸರ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ bankofindia.co.in ಮೂಲಕ ಜನವರಿ 7, 2022 ರವರೆಗೆ ಅರ್ಜಿ ಸಲ್ಲಿಸಬಹುದು.

Home add -Advt

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ: ಮ್ಯಾನೇಜರ್ ಹುದ್ದೆ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು Unionbankofindia.co.in ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರಶಾಂತ್ ಸಂಬರ್ಗಿ ವಿರುದ್ಧ ಎಫ್ ಐ ಆರ್ ದಾಖಲು

Related Articles

Back to top button