*ನಟ ಕಿರಣ್ ರಾಜ್ ಕಾರು ಭೀಕರ ಅಪಘಾತ: ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ‘ಕನ್ನಡತಿ’ ಧಾರಾವಾಹಿ ಖ್ಯಾತಿಯ ನಟ ಕಿರಣ್ ರಾಜ್ ಅವರ ಕಾರು ಅಪಘಾತಕ್ಕೀದಾಗಿದ್ದು, ನಾ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಕೆಂಗೇರಿ ಬಳಿ ನಡೆದಿದೆ.Home add -Advt ಮುದ್ದರಾಯನಪಾಳ್ಯ ವೃದ್ಧಾಶ್ರಕ್ಕೆ ಹೋಗಿ ಬರುತ್ತಿದ್ದ ವೇಳೆ ಕಿರಣ್ ರಾಜ್ ಅವರ ಕಾರು ಅಪಘಾತಕ್ಕೀಡಾಗಿದೆ. ಎಕ್ಸಿಕುಟಿವ್ ಪ್ರೊಡ್ಯೂಸರ್ ಗಿರೀಶ್ ಕಾರು ಚಲಾಯಿಸುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಕಾರು ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಿರಣ್ ರಾಜ್ ಅವರ ಎದೆಯ ಭಾಗಕ್ಕೆ ಗಂಭೀರವಾದ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. … Continue reading *ನಟ ಕಿರಣ್ ರಾಜ್ ಕಾರು ಭೀಕರ ಅಪಘಾತ: ಆಸ್ಪತ್ರೆಗೆ ದಾಖಲು*