*ಖ್ಯಾತ ನಟಿ ಮಲೈಕಾ ಅರೋರಾ ತಂದೆ ಆತ್ಮಹತ್ಯೆಗೆ ಶರಣು*
ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ಖ್ಯಾತ ನಟಿ, ಮಾಡೆಲ್ ಮಲೈಕಾ ಅರೋರಾ ತಂದೆ ಅನಿಲ್ ಅರೋರಾ ಮುಂಬೈನ ಬಾಂದ್ರಾದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಾಂದ್ರಾದಲ್ಲಿರುವ ತಮ್ಮ ಮನೆಯ ಕಟ್ಟಡದ 6ನೇ ಮಹಡಿಯಿಂದ ಜಿಗಿದು ಅನಿಲ್ ಅರೋರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಅನಿಲ್ ಅರೋರಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಅನಿಲ್ ಅರೋರಾ ದುಡುಕಿನ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಾಂದ್ರಾ ಪೊಲೀಸರು … Continue reading *ಖ್ಯಾತ ನಟಿ ಮಲೈಕಾ ಅರೋರಾ ತಂದೆ ಆತ್ಮಹತ್ಯೆಗೆ ಶರಣು*
Copy and paste this URL into your WordPress site to embed
Copy and paste this code into your site to embed