*ನಟ ನಾಗಭೂಷಣ್ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾರು ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ ನಾಗಭೂಷಣ್ ಅವರನ್ನು ಬಂಧಿಸಿ, ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಈ ಕುರಿತು ಡಿಸಿಪಿ ಶಿವಪ್ರಕಾಶ್ ದೇವರಾಜ್ ಮಾಹಿತಿ ನೀಡಿದ್ದು, ಅತಿವೇಗ ಹಾಗೂ ನಿರ್ಲಕ್ಷತೆಯಿಂದ ನಟ ನಾಗಭೂಷಣ್ ಕಾರು ಚಲಾಯಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ್ದು, ಮಹಿಳೆಯ ಪತಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದರು.Home add -Advt ಘಟನೆಗೆ ಸಂಬಂಧಿಸಿದಂತೆ ಫಿಲ್ಮ್ ಆಕ್ಟರ್ ನಾಗಭೂಷಣ್ ಅವರನ್ನು ಬಂಧಿಸಿ … Continue reading *ನಟ ನಾಗಭೂಷಣ್ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ*