*ನಟ ನಾಗಭೂಷಣ್ ಗೆ ಮತ್ತೆ ಎದುರಾಯ್ತು ಸಂಕಷ್ಟ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಪಘಾತ ಪ್ರಕರಣದಲ್ಲಿ ಸ್ಟೇಷನ್ ಬೇಲ್ ಮೇಲೆ ಬಿಡುಗಡೆಯಾಗಿದ್ದ ಸ್ಯಾಂಡಲ್ ವುಡ್ ನಟ ನಾಗಭೂಷಣ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ನಾಳೆ ಅ.3ರಂದು ವಿಚಾರಣೆಗೆ ಹಾಜರಾಗುವಂತೆ ಕುಮರಸ್ವಾಮಿ ಲೇಔಟ್ ಸಂಚಾರಿ ಠಾಣೆ ಪೊಲೀಸರು ನಾಗಭೂಷಣ್ ಗೆ ನೋಟಿಸ್ ನೀಡಿದ್ದಾರೆ.Home add -Advt ಸೆ.30ರಂದು ರಾತ್ರಿ ಬೆಣ್ಗಳೂರಿನ ಕನಕಪುರ ರಸ್ತೆಯಲ್ಲಿ ನಟ ನಾಗಭೂಷಣ್ ಅವರ ಕಾರು ದಂಪತಿಗೆ ಡಿಕ್ಕಿ ಹೊಡೆದಿತ್ತು. ಮಹಿಳೆ ಪ್ರೇಮಾ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅವರ ಪತಿ ಕೃಷ್ಣ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. … Continue reading *ನಟ ನಾಗಭೂಷಣ್ ಗೆ ಮತ್ತೆ ಎದುರಾಯ್ತು ಸಂಕಷ್ಟ*