Film & EntertainmentKannada NewsKarnataka News

*ನಟ ಪ್ರಥಮ್ ಗೆ ಕೊಲೆ ಬೆದರಿಕೆ: FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಬಿಗ್ ಬಾಸ್ ವಿನ್ನರ್, ನಟ ಪ್ರಥಮ್ ಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಎಫ್ಐಆರ್ ದಾಖಲಾಗಿದೆ.

ಬೆಂಗಳೂರಿನ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಬೇಕರಿ ರಘು, ಯಶಸ್ವಿನಿ ಹಾಗೂ ಇತರರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ನಟ ಪ್ರಥಮ್ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಾಗಿದೆ.

ದೇವದ್ಸ್ಥಾನಕ್ಕೆ ಹೋಗಿದ್ದ ನಟ ಪ್ರಥಮ್ ಗೆ ದೊಡ್ಡಬಳ್ಳಾಪುರ ತಾಲೂಕಿನ ರಾಮಯ್ಯನಪಾಳ್ಯ ಬಳಿ ಬೆದರಿಕೆ ಹಾಕಿದ್ದರು. ಡಿ ಬಾಸ್ ಬಗ್ಗೆ ಮಾತನಾಡಿದರೆ ಕೊಲೆ ಮಾಡುವುದಾಗಿ ಹೆದರಿಸಿದ್ದರು ಎಂದು ಆರೋಪಿಸಲಾಗಿದೆ.

Home add -Advt

Related Articles

Back to top button