*ನಟ ಪ್ರಥಮ್ ಗೆ ಕೊಲೆ ಬೆದರಿಕೆ: FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಬಿಗ್ ಬಾಸ್ ವಿನ್ನರ್, ನಟ ಪ್ರಥಮ್ ಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಬೇಕರಿ ರಘು, ಯಶಸ್ವಿನಿ ಹಾಗೂ ಇತರರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ನಟ ಪ್ರಥಮ್ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಾಗಿದೆ. ದೇವದ್ಸ್ಥಾನಕ್ಕೆ ಹೋಗಿದ್ದ ನಟ ಪ್ರಥಮ್ ಗೆ ದೊಡ್ಡಬಳ್ಳಾಪುರ ತಾಲೂಕಿನ ರಾಮಯ್ಯನಪಾಳ್ಯ ಬಳಿ ಬೆದರಿಕೆ ಹಾಕಿದ್ದರು. ಡಿ ಬಾಸ್ ಬಗ್ಗೆ ಮಾತನಾಡಿದರೆ ಕೊಲೆ ಮಾಡುವುದಾಗಿ ಹೆದರಿಸಿದ್ದರು ಎಂದು … Continue reading *ನಟ ಪ್ರಥಮ್ ಗೆ ಕೊಲೆ ಬೆದರಿಕೆ: FIR ದಾಖಲು*