*40 ವರ್ಷಗಳ ಬಳಿಕ ಅಭಿಮಾನಿಗಳ ಜೊತೆ ಸಿನಿಮಾ ವೀಕ್ಷಿಸಿದ ನಟ ರಜನಿಕಾಂತ್*

ಪ್ರಗತಿವಾಹಿನಿ ಸುದ್ದಿ: ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್ 2’ ಸಿನಿಮಾ ವಿಶ್ವದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಸಂಭ್ರಮದ ನಡುವೆ ರಜನಿಕಾಂತ್ ಸ್ವತಃ ಚಿತ್ರಮಂದಿರಕ್ಕೆ ತೆರಳಿ ಅಭಿಮಾನಿಗಳ ಜೊತೆ ಕುಳಿತು ತಮ್ಮ ಸಿನಿಮಾವನ್ನು ವೀಕ್ಷಿಸಿದ್ದಾರೆ. ಕಳೆದ 40 ವರ್ಷಗಳಲ್ಲಿ ಮೊದಲ ಬಾರಿಗೆ ಸಾರ್ವಜನಿಕರ ಜೊತೆ ಕುಳಿತು ಸಿನಿಮಾ ವೀಕ್ಷಿಸಿದ ಈ ವಿಶೇಷ ಕ್ಷಣದ ವಿಡಿಯೋವನ್ನು ನಿರ್ಮಾಣ ಸಂಸ್ಥೆ ಹಂಚಿಕೊಂಡಿದೆ. ಶುಕ್ರವಾರ ರಾತ್ರಿ ಚೆನ್ನೈನ ಫೀನಿಕ್ಸ್ ಮಾಲ್‌ನಲ್ಲಿರುವ ಪಿವಿಆರ್ ಚಿತ್ರಮಂದಿರಕ್ಕೆ ರಜನಿಕಾಂತ್ ಯಾರಿಗೂ ತಿಳಿಯದಂತೆ ಭೇಟಿ ನೀಡಿದ್ದರು. ನೀಲಿ … Continue reading *40 ವರ್ಷಗಳ ಬಳಿಕ ಅಭಿಮಾನಿಗಳ ಜೊತೆ ಸಿನಿಮಾ ವೀಕ್ಷಿಸಿದ ನಟ ರಜನಿಕಾಂತ್*