Kannada NewsLatest

ನಟ ರಮೇಶ ಅರವಿಂದ್ ಗೆ ರಾಣಿ ಚನ್ನಮ್ಮ ವಿವಿ ಗೌರವ ಡಾಕ್ಟರೇಟ್

ಪ್ರಗತಿವಾಹಿನಿ, ಬೆಳಗಾವಿ: ಖ್ಯಾರ ನಟ ರಮೇಶ್ ಅರವಿಂದ್, ಸಮಾಜ ಸೇವೆಗಾಗಿ ರವಿಚಂದರ್ ವೆಂಕಟರಾಮನ್ ಹಾಗೂ ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರದ ಕೊಡುಗೆಗಾಗಿ ಅಕ್ಕ ಅನ್ನಪೂರ್ಣ ತಾಯಿ ಅವರಿಗೆ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದಿಂದ ಬುಧವಾರ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ನಡೆದ ವಿಶ್ವ ವಿದ್ಯಾಲಯದ 10 ನೇ ಘಟಿಕೋತ್ಸವದಲ್ಲಿ ನಟ ರಮೇಶ ಅರವಿಂದ ಹಾಗೂ ಅಕ್ಕ ಅನ್ನಪೂರ್ಣ ತಾಯಿ ಅವರಿಗೆ ಡಾಕ್ಟರ್ ಆಫ್ ಲೆಟರ್ಸ್ ಹಾಗೂ ರವಿಚಂದರ್ ವಿ. ಅವರಿಗೆ ಡಾಕ್ಟರೇಟ್ ಆಫ್ ಸೈನ್ಸ್ ಪದವಿಯನ್ನು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಪ್ರದಾನ ಮಾಡಿದರು.

Home add -Advt

ವಿವಿ ಕುಲಪತಿ ಪ್ರೊ‌. ಎಂ. ರಾಮಚಂದ್ರಗೌಡ, ಆಂಧ್ರಪ್ರದೇಶದ ಬುಡಕಟ್ಟು ವಿವಿ ಕುಲಪತಿ ಪ್ರೊ. ಟಿ. ವಿ. ಕಟ್ಟಿಮನಿ ಇತರರು ಇದ್ದರು.

ಮುರುಘಾಶ್ರೀಗಳ ನ್ಯಾಯಾಂಗ ಬಂಧನ ವಿಸ್ತರಣೆ

https://pragati.taskdun.com/latest/murughashreejudicial-custodyextend/

Related Articles

Back to top button