*ಪ್ರೀತಿಸಿದ ಯುವತಿಗೆ ಬ್ಲ್ಯಾಕ್ ಮೇಲ್: ನಟ ವರುಣ್ ಆರಾಧ್ಯ ವಿರುದ್ಧ ಪ್ರಕರಣ ದಾಖಲು*

ಪ್ರಗತಿವಾಹಿನಿ ಸುದ್ದಿ: ಪ್ರೀತಿಸಿದ ಯುವತಿಗೆ ಬ್ಲ್ಯಾಕ್ ಮೇಲ್ ಮಾಡಿ ಜೀವ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರುತೆರೆ ಖ್ಯಾತ ನಟ ವರುಣ್ ಆರಾಧ್ಯ ವಿರುದ್ಧ ಪ್ರಕರಣ ದಾಖಲಾಗಿದೆ.Home add -Advt ಯುವತಿ ನೀಡಿದ ದೂರು ಆಧರಿಸಿ ಬೆಂಗಳೂರಿನ ಪಶ್ಚಿಮ ವಲಯ ಸಿಇಎನ್ ಠಾಣೆಯಲ್ಲಿ ಐಟಿ ಆಕ್ಟ್ ಅಡಿ ವರುಣ್ ಆರಾಧ್ಯ ವಿರುದ್ಧ ಕೇಸ್ ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣಗಳ ಮಾರ್ಕೆಟಿಂಗ್ ಮಾಡುತ್ತಿದ್ದ ಯುವತಿಯನ್ನು 2019ರಲ್ಲಿ ವರುಣ್ ಪರಿಚಯಿಸಿಕೊಂಡಿದ್ದ. ಯುವತಿ ಹಾಗೂ ವರುಣ್ ಪರಸ್ಪರ ಪ್ರೀತಿಸಿದ್ದರು. ನಾಲ್ಕು ವರ್ಷಗಳ ಕಾಲ … Continue reading *ಪ್ರೀತಿಸಿದ ಯುವತಿಗೆ ಬ್ಲ್ಯಾಕ್ ಮೇಲ್: ನಟ ವರುಣ್ ಆರಾಧ್ಯ ವಿರುದ್ಧ ಪ್ರಕರಣ ದಾಖಲು*