Latest

ರಾಜ್ಯದಲ್ಲಿ 22 ಸಾವಿರ ಜನರಿಗೆ ಇಂದು ಸೋಂಕು, 38 ಸಾವಿರ ಜನ ಗುಣಮುಖ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಇಂದು ಒಟ್ಟೂ 22758 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 38224 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಬೆಂಗಳೂರಿನಲ್ಲಿ 350 ಜನರು ಸಾವಿಗೀಡಾಗಿದ್ದು, ರಾಜ್ಯದಲ್ಲಿ ಒಟ್ಟೂ 588 ಜನರು ಸಾವನ್ನಪ್ಪಿದ್ದಾರೆ.

ರಾಜ್ಯದ ಸಮಗ್ರ ಮಾಹಿತಿಗೆ ಇಲ್ಲಿ ಕ್ಲಿಕ್  ಮಾಡಿ –

25-05-2021 HMB Kannada

Home add -Advt

25-05-2021 HMB English

 

ಬೆಳಗಾವಿಯಲ್ಲಿ ಮಂಗಳವಾರ ಒಂದೇ ದಿನ 24 ಜನರ ಸಾವು

 

 

Related Articles

Back to top button