*ಲೈಂಗಿಕ ದೌರ್ಜನ್ಯ: ಖ್ಯಾತ ಕಿರುತೆರೆ ನಟ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರುತೆರೆ ಖ್ಯಾತ ನಟ ಚರಿತ್ ಬಾಳಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ‘ಮುದ್ದುಲಕ್ಷ್ಮೀ’ ಧಾರಾವಾಹಿ ಖ್ಯಾತಿಯ ಚರಿತ್ ಬಾಳಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ನಟ ಚರಿತ್ ನನ್ನು ಬೆಂಗಳೂರಿನ ಆರ್.ಆರ್.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತನ್ನ ಪರಿಚಯದವಳೇ ಆಗಿದ್ದ ಗೆಳತಿ ಮೇಲೆಯೇ ಚರಿತ್ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ತನ್ನನ್ನು ಪೀತಿಸುವಂತೆ ಬಲವಂತ ಮಾಡುತ್ತಿದ್ದ. ಅಲ್ಲದೇ ಯುವತಿ ವಾಸಿಸುತ್ತಿದ್ದ ಮನೆಗೆ ನುಗ್ಗಿ ಸಹಚರರೊಂದಿಗೆ ಸೇರಿ … Continue reading *ಲೈಂಗಿಕ ದೌರ್ಜನ್ಯ: ಖ್ಯಾತ ಕಿರುತೆರೆ ನಟ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed