*ನಟ ನಾಗಭೂಷಣ್ ಕಾರು ಭೀಕರ ಅಪಘಾತ; ಮಹಿಳೆ ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಖ್ಯಾತ ನಟ ನಾಗಭೂಷಣ್ ಅವರ ಕಾರು ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ನಡೆದಿದೆ. ತಡರಾತ್ರಿ ಈ ಅಪಘಾತ ಸಂಭವಿಸಿದೆ. ಫುಟ್ ಪಾತ್ ಮೇಲೆ ನಡೆದು ಹೋಗುತ್ತಿದ್ದ ವೃದ್ಧ ದಂಪತಿಗೆ ನಟನ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಸ್ಥಳದಲ್ಲೇ ವೃದ್ಧೆ ಸಾವನ್ನಪ್ಪಿದ್ದಾರೆ.Home add -Advt ಆಕೆಯ ಪತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿಯೂ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಪ್ರೇಮಾ (48) ಎಂದು … Continue reading *ನಟ ನಾಗಭೂಷಣ್ ಕಾರು ಭೀಕರ ಅಪಘಾತ; ಮಹಿಳೆ ಸ್ಥಳದಲ್ಲೇ ದುರ್ಮರಣ*
Copy and paste this URL into your WordPress site to embed
Copy and paste this code into your site to embed