Latest

ನಟಿ ಗೆಹನಾ ಜೊತೆ ಅಶ್ಲೀಲ ಚಿತ್ರ ಅಪ್ ಲೋಡ್ ಪ್ರಕರಣ; ಮತ್ತೋರ್ವ ಆರೋಪಿ ಬಂಧನ

ಪ್ರಗತಿವಾಹಿನಿ ಸುದ್ದಿ; ಮುಂಬೈ: ನಟಿ ಗೆಹನಾ ವಸಿಷ್ಠ ವಿರುದ್ಧ ಅಶ್ಲೀಲ ಚಿತ್ರಗಳ ಶೂಟಿಂಗ್ ಹಾಗೂ ಅಪ್ ಲೋಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಂಡನ್ ಮೂಲದ ಮನೋರಂಜನಾ ಸಂಸ್ಥೆಯ ಕೆಲಸ ಮಾಡುತ್ತಿದ್ದ ಉಮೇಶ್ ಕಾಮತ್ ಎಂಬಾತನನ್ನು ಬಂಧಿಸಲಾಗಿದೆ.

ಉಮೇಶ್ ಕಾಮತ್ ಅಶ್ಲೀಲ ಚಿತ್ರಗಳನ್ನು ವೆಬ್ ಸೈಟ್ ಗೆ ಅಪ್ ಲೋಡ್ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಮುಂಬೈನ ಅಪರಾಧ ಪತ್ತೆ ದಳ ಪೊಲೀಸರು ಕಾಮತ್ ನನು ಬಂಧಿಸಿದ್ದಾರೆ.

Home add -Advt

ಈ ನಡುವೆ ನಟಿ ಗೆಹನಾ ವಸಿಷ್ಠ ಸೇರಿದಂತೆ ಮೂವರು ಆರೋಪಿಅಗಳ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ಕೂಡ ದಾಖಲಾಗಿದೆ.

Related Articles

Back to top button