*BREAKING: ನಟಿ ಕೃಷಿ ತಾಪಂಡ ಮನೆಯಲ್ಲಿ ವ್ಯಕ್ತಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಸ್ಯಾಂಡಲ್ ವುಡ್ ನಟಿ ಕೃಷಿ ತಾಪಂಡ ಅವರ ಮನೆಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಎಲಿಗೆಂಟ್ ಟ್ರ್ಯಾನ್ ಕ್ವಾಲಿಟಿ ಅಪಾರ್ಟ್ ಮೆಂಟ್ ನಲ್ಲಿ ಕೃಷಿ ತಾಪಂಡ ಅವರ ಮನೆಯಲ್ಲಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೈಶಾಕ್ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಆರ್.ಆರ್.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.Home add -Advt ವೈಷಾಕ್ ಕಳೆದ ಒಂದು ವರ್ಷದಿಂದ ಆಗಾಗ ಆತ್ಮಹತ್ಯೆ ಮಾಡಿಕೊಳ್ಳುವುದಾಗಿಯೂ ಹೇಳುತ್ತಿದ್ದರು. ಪದೇ ಪದೇ ಆತ ಹೀಗೆ … Continue reading *BREAKING: ನಟಿ ಕೃಷಿ ತಾಪಂಡ ಮನೆಯಲ್ಲಿ ವ್ಯಕ್ತಿ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed