Latest

ಖ್ಯಾತ ನಟಿಗೆ ಕಿರುಕುಳ; ಆರೋಪಿ ಬಂಧನ

ಪ್ರಗತಿವಾಹಿನಿ ಸುದ್ದಿ; ತಿರುವನಂತಪುರಂ: ದಕ್ಷಿಣ ಭಾರತದ ಖ್ಯಾತ ನಟಿ ಪಾರ್ವತಿ ತಿರುವೊತ್ತುಗೆ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲ್ಲಂ ಮೂಲದ 34 ವರ್ಷದ ಅಫ್ಸಲ್ ಬಂಧಿತ ಆರೋಪಿ. ನಟಿ ಪಾರ್ವತಿಗೆ ಕೆಲ ವರ್ಷಗಳಿಂದ ಫೋನ್ ಕರೆ ಗಳ ಮೂಲಕ ತೊಂದರೆ ಕೊಡುತ್ತಿದ್ದನಲ್ಲದೇ ಆಹಾರ ಪೊಟ್ಟಣಗಳನ್ನು ನೀಡಲು ಕೊಚ್ಚಿಯಲ್ಲಿನ ನಟಿಯ ನಿವಾಸಕ್ಕೆ ಆಗಾಗ ಬಂದು ಅಲ್ಲಿನ ಭದ್ರತಾ ಸಿಬ್ಬಂದಿಗಳ ಜತೆ ಜಗಳವಾಡುತ್ತಿದ್ದ.

ಈ ಹಿನ್ನೆಲೆಯಲ್ಲಿ ನಟಿ ಎರ್ನಾಕುಲಂನ ಮರಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.
ಸಿ ದರ್ಜೆಯ ದೇವಸ್ಥಾನಗಳ ಅಭಿವೃದ್ದಿಗೆ ಅಭಿಯಾನ: ಸಚಿವೆ ಶಶಿಕಲಾ ಜೊಲ್ಲೆ

Home add -Advt

Related Articles

Back to top button