*ಯಾವ ಕಾರಣಕ್ಕೂ ಕೇಸ್ ವಾಪಸ್ ಪಡೆಯಲ್ಲ ಎಂದ ನಟಿ ರಮ್ಯಾ*
ಪ್ರಗತಿವಾಹಿನಿ ಸುದ್ದಿ: ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾಗೆ ನಟ ದರ್ಶನ್ ಫ್ಯಾನ್ಸ್ ನಿಂದ ಅಶ್ಲೀಲ ಸಂದೇಶ ಹಾಗೂ ಕಾಮೆಂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ಕೇಸ್ ವಾಅಪಸ್ ಪಡೆಯಲ್ಲ ಎಂದು ರಮ್ಯಾ ಸ್ಪಷ್ಟ ಪಡಿಸಿದ್ದಾರೆ. ಬೆಂಗಳೂರಿನ 46ನೇ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಆರೋಪಿಗಳು ಹಾಗೂ ಆರೋಪಿಗಳ ಕುಟುಂಬಸ್ಥರು ರಮ್ಯಾ ಅವರಲ್ಲಿ ಕ್ಷಮೆ ಕೇಳಿದ್ದಾರೆ. ನಮ್ಮಿಂದ ತಪ್ಪಾಗಿದೆ ಇದೊಂದು ಬಾರಿ ಕ್ಷಮಿಸಿ ಬಿಡಿ. ದಯವಿಟ್ಟು ಪ್ರಕರಣ ವಾಪಸ್ ಪಡೆಯಿರಿ ಎಂದು ಮನವಿ ಮಾಡಿಕೊಂಡಿದ್ದಾರೆ. … Continue reading *ಯಾವ ಕಾರಣಕ್ಕೂ ಕೇಸ್ ವಾಪಸ್ ಪಡೆಯಲ್ಲ ಎಂದ ನಟಿ ರಮ್ಯಾ*
Copy and paste this URL into your WordPress site to embed
Copy and paste this code into your site to embed