*ವಿನಯ್ ರಾಜಕುಮಾರ್ ಜೊತೆ ಡೇಟಿಂಗ್ ಎಂದವರಿಗೆ ಖಡಕ್ ಉತ್ತರ ಕೊಟ್ಟ ನಟಿ ರಮ್ಯಾ*
ಪ್ರಗತಿವಾಹಿನಿ ಸುದ್ದಿ: ನಟಿ ರಮ್ಯಾ ವಿನಯ್ ರಾಜಕುಮಾರ್ ಜೊತೆ ಹಂಚಿಕೊಂಡ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹಲ್‌ಚಲ್ ಎಬ್ಬಿಸಿದ್ದವು. ನಟಿ ರಮ್ಯಾ ಫೋಟೋಗಳಿಗೆ ಹಲವರು ಡೇಟಿಂಗ್‌ನಲ್ಲಿ ಇದ್ದಾರೆ ಎಂದು ಬರೆದುಕೊಂಡಿದ್ದರು. ಇದೀಗ ಈ ವಿಷಯಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ರಮ್ಯಾ `ನೀವು ತುಂಬಾ ತಮಾಷೆ ಮಾಡುತ್ತಿದ್ದೀರಾ.. ನನಗೆ ಸಹೋದರ ಸಮಾನರು ವಿನಯ್ ರಾಜ್‌ಕುಮಾರ್. ನಿಮ್ಮ ಕಲ್ಪನೆ, ಮಾತುಗಳಿಗೆ ಹಿಡಿತವಿರಲಿ’ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನಟಿ ರಮ್ಯಾ ಅಮೆರಿಕದಲ್ಲಿ ಫುಲ್ … Continue reading *ವಿನಯ್ ರಾಜಕುಮಾರ್ ಜೊತೆ ಡೇಟಿಂಗ್ ಎಂದವರಿಗೆ ಖಡಕ್ ಉತ್ತರ ಕೊಟ್ಟ ನಟಿ ರಮ್ಯಾ*
Copy and paste this URL into your WordPress site to embed
Copy and paste this code into your site to embed