*ಕಾಲು ಮುರಿದುಕೊಂಡ ನಟಿ ರಶ್ಮಿಕಾ ಮಂದಣ್ಣ*

ಪ್ರಗತಿವಾಹಿನಿ ಸುದ್ದಿ : ಬಹು ಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಕಾಲಿನ ಮೂಳೆ ಮುರಿತವಾಗಿದ್ದು, ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ಸ್ವತಃ ರಶ್ಮಿಕಾ ಮಂದಣ್ಣ ಅವರೆ ಹಂಚಿಕೊಂಡಿದ್ದಾರೆ. ಜಿಮ್ ನಲ್ಲಿ ವರ್ಕ್ ಔಟ್ ಮಾಡುವ ವೇಳೆ ಕಾಲು ಮುರಿದುಕೊಂಡಿದ್ದಾರೆ. ಹೀಗಾಗಿ ಸದ್ಯ ಸಿನಿಮಾ ಕೆಲಸಗಳಿಂದ ಬ್ರೇಕ್ ತೆಗೆದುಕೊಂಡು ರೆಸ್ಟ್ ಮಾಡ್ತಿದ್ದಾರೆ. ರಶ್ಮಿಕಾ ಮಂದಣ್ಣ ಸದ್ಯ ಅವರ ಹೆಲ್ತ್ ಅಪ್ಲೇಟ್ ನೀಡಿದ್ದಾರೆ. ಇನ್ಸಾಗ್ರಾಮ್ ನಲ್ಲಿ ಅವರ ಕಾಲಿನ ಎಕ್ಸರೇ ಫೋಟೋ ಶೇರ್ ಮಾಡಿಕೊಂಡು ಬೇಸರ … Continue reading *ಕಾಲು ಮುರಿದುಕೊಂಡ ನಟಿ ರಶ್ಮಿಕಾ ಮಂದಣ್ಣ*