Latest

ಕೊಟ್ಟ ಮಾತಿನಂತೆ ಬೆತ್ತಲೆ ಫೋಟೋ ಅಪ್ ಲೋಡ್ ಮಾಡಿದ ಸೂರ್ಯಕಾಂತಿ ನಟಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಸ್ಯಾಂಡಲ್ ವುಡ್ ನಲ್ಲಿ ಸೂರ್ಯಕಾಂತಿ ಚಿತ್ರದ ಮೂಲಕ ಗಮನ ಸೆಳೆದ ನಟಿ ರೆಜಿನಾ ಕ್ಯಾಸಂದ್ರ, ತಮ್ಮ ಹುಟ್ಟುಹಬ್ಬದ ದಿನದಂದು ಬೆತ್ತಲೆ ಫೋಟೋ ಹಂಚಿಕೊಳ್ಳುತ್ತೇನೆ ಎಂದು ಹೇಳಿದ್ದರು. ಅದರಂತೆ ತಮ್ಮ ಬೆತ್ತಲೆ ಫೋಟೋ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.

ಹುಟ್ಟುಹಬ್ಬದ ದಿನದಂದು ರೆಜಿನಾ ತಮ್ಮ ಬಾಲ್ಯದ ಬೆತ್ತಲೆ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ತಾವು ಕೊಟ್ಟ ಮಾತನಂತೆ ನಡೆದುಕೊಂಡಿದ್ದಾರೆ. ಈ ಫೋಟೋ ನೋಡಿದ ಹಲವರು ತಮಷೆಯಾಗಿ ಕಮೆಂಟ್ ಮಾಡಿದ್ದಾರೆ.

2005ರಲ್ಲಿ ತಮಿಳಿನ ಕಂಡಾ ನಾಲ್ ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ರೆಜಿನಾ ಕನ್ನಡ, ತಮಿಳು, ತೆಲುಗು ಚಿತ್ರಗಳಲ್ಲಿ ಜನಪ್ರಿಯತೆ ಪಡೆದಿದ್ದಾರೆ.

Related Articles

Back to top button