Latest

ಚಿತ್ರಾ ಆತ್ಮಹತ್ಯೆ ಪ್ರಕರಣ; ಪತಿ ಬಂಧನ

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಕಿರುತೆರೆ ನಟಿ ವಿ.ಜೆ ಚಿತ್ರಾ ಆತ್ಮಹತ್ಯೆ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದ್ದು, ಆಕೆಯ ಪತಿ ಹೇಮಂತ್ ನನ್ನು ಪೊಲೀಸರು ಬಂಧಿಸಿದ್ದಾರೆ.

ತಮಿಳು ನಟಿ ವಿ.ಜೆ. ಚಿತ್ರಾ ಅವರ ಮೃತದೇಹ ಕಳೆದ ವಾರ ಚೆನ್ನೈನ ಹೋಟೆಲ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಪತ್ತೆಯಾಗಿತ್ತು. ಚಿತ್ರಾ ಅವರು ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು.

Home add -Advt

ಚಿತ್ರಾ ಆತ್ಮಹತ್ಯೆ ಪ್ರಕರಣ ಸಂಬಂಧ ಕಳೆದ 6 ದಿನಗಳಿಂದ ಪೊಲೀಸರು ಚಿತ್ರಾ ಪತಿ ಹೇಮಂತ್ ನನ್ನು ವಿಚಾರಣೆಗೆ ಒಳಪಡಿಸಿದ್ದರು. 6 ದಿನಗಳ ಸತತ ವಿಚಾರಣೆ ಬಳಿಕ ಇದೀಗ ಹೇಮಂತ್ ನನ್ನು ಬಂಧಿಸಲಾಗಿದೆ.

Related Articles

Back to top button