GIT add 2024-1
Beereshwara 33

*ಭೀಕರ ಅಪಘಾತ; ಕಿರುತೆರೆ ಖ್ಯಾತ ನಟಿ ಸ್ಥಳದಲ್ಲೇ ದುರ್ಮರಣ*

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ: ಭೀಕರ ಕಾರು ಅಪಘಾತದಲ್ಲಿ ಕನ್ನಡದ ಕಿರುತೆರೆ ಖ್ಯಾತ ನಟಿ ಪವಿತ್ರಾ ಜಯರಾಂ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಕರ್ನೂಲು ಬಳಿ ನಡೆದಿದೆ.

ಮೂಲತ: ಮಂಡ್ಯ ಮೂಲದ ಹನಕೆರೆಯವರಾದ ಪವಿತ್ರಾ ಜಯರಾಂ ಕನ್ನಡ ಹಾಗೂ ತೆಲುಗು ಧಾರಾವಾಹಿಗಳಲ್ಲಿ ಜನಪ್ರಿಯತೆ ಪಡೆದುಕೊಂಡಿದ್ದರು. ತೆಲುಗಿನ ತ್ರಿನಯನಿ ಧಾರಾವಾಹಿಯಲ್ಲಿ ಅಭಿನಯಿಸುತ್ತಿದ್ದ ಪವಿತ್ರ ಜಯರಾಂ ಕುಟುಂಬದೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕನೂಲು ಬಳಿ ಕಾರು ಅಪಘಾತಕ್ಕೀಡಾಗಿದೆ. ಪವಿತ್ರಾ ಜಯರಾಂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.

Emergency Service

ಕನ್ನಡದ ‘ರೋಬೋ ಫ್ಯಾಮಿಲಿ’ ಧಾರಾವಾಹಿ ಮೂಲಕ ನಟನೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಜಯರಾಂ, ‘ನೀಲಿ’, ‘ಜೋಕಾಲಿ’, ‘ರಾಧಾರಮಣ’ ಸೇರಿದಂತೆ ಹಲವು ಸೀರಿಯಲ್ ಗಳಲ್ಲಿ ಅಭಿನಯಿಸಿ ಮನೆಮಾತಾಗಿದ್ದರು.


Laxmi Tai add
Bottom Add3
Bottom Ad 2