*ಭೀಕರ ಅಪಘಾತ; ಕಿರುತೆರೆ ಖ್ಯಾತ ನಟಿ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಭೀಕರ ಕಾರು ಅಪಘಾತದಲ್ಲಿ ಕನ್ನಡದ ಕಿರುತೆರೆ ಖ್ಯಾತ ನಟಿ ಪವಿತ್ರಾ ಜಯರಾಂ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಕರ್ನೂಲು ಬಳಿ ನಡೆದಿದೆ. ಮೂಲತ: ಮಂಡ್ಯ ಮೂಲದ ಹನಕೆರೆಯವರಾದ ಪವಿತ್ರಾ ಜಯರಾಂ ಕನ್ನಡ ಹಾಗೂ ತೆಲುಗು ಧಾರಾವಾಹಿಗಳಲ್ಲಿ ಜನಪ್ರಿಯತೆ ಪಡೆದುಕೊಂಡಿದ್ದರು. ತೆಲುಗಿನ ತ್ರಿನಯನಿ ಧಾರಾವಾಹಿಯಲ್ಲಿ ಅಭಿನಯಿಸುತ್ತಿದ್ದ ಪವಿತ್ರ ಜಯರಾಂ ಕುಟುಂಬದೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕನೂಲು ಬಳಿ ಕಾರು ಅಪಘಾತಕ್ಕೀಡಾಗಿದೆ. ಪವಿತ್ರಾ ಜಯರಾಂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಕನ್ನಡದ ‘ರೋಬೋ ಫ್ಯಾಮಿಲಿ’ ಧಾರಾವಾಹಿ ಮೂಲಕ ನಟನೆಗೆ … Continue reading *ಭೀಕರ ಅಪಘಾತ; ಕಿರುತೆರೆ ಖ್ಯಾತ ನಟಿ ಸ್ಥಳದಲ್ಲೇ ದುರ್ಮರಣ*