*ಪತಿಯಿಂದ ನಟಿಯ ಕೊಲೆ: ಆರೋಪಿಗಾಗಿ ಪೊಲೀಸರ ಹುಡುಕಾಟ*

ಪ್ರಗತಿವಾಹಿನಿ ಸುದ್ದಿ: ಮೈಸೂರು ಜಿಲ್ಲೆಯ ಬನ್ನೂರಿನ ತುರಗನೂರಿನಲ್ಲಿ ಕಾಂಗ್ರೆಸ್ ಮುಖಂಡೆ, ಸಿನಿಮಾ ನಟಿ ವಿದ್ಯಾ ಅವರನ್ನು ಪತಿಯೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.Home add -Advt ಕನ್ನಡದ ಭಜರಂಗಿ, ಚಿರಂಜೀವಿ ಸರ್ಜಾ ಅಭಿನಯದ ಅಜಿತ್ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿದ್ದ ವಿದ್ಯಾ ಕೌಟುಂಬಿಕ ಕಲಹ ಹಿನ್ನೆಲೆ ಪತಿ ನಂದೀಶ್ ಹತ್ಯೆಗೈದು ಪರಾರಿಯಾಗಿದ್ದಾರೆ. ವಿದ್ಯಾ ಮೈಸೂರಿನ ಶ್ರೀರಾಂಪುರ ನಿವಾಸಿಯಾಗಿದ್ದು, ಬನ್ನೂರಿನ ತುರಗನೂರಿನ ನಂದೀಶ್ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಕಾಂಗ್ರೆಸ್ ಪಕ್ಷದ ಮೈಸೂರು … Continue reading *ಪತಿಯಿಂದ ನಟಿಯ ಕೊಲೆ: ಆರೋಪಿಗಾಗಿ ಪೊಲೀಸರ ಹುಡುಕಾಟ*