*ಹಿರಿಯ ನಟಿ ಸಾಹುಕಾರ್ ಜಾನಕಿ ಇನ್ನಿಲ್ಲ*
ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಭಾರತ ಚಿತ್ರರಂಗದ ಜನಪ್ರಿಯ ಹಿರಿಯ ನಟಿ ಸಾಹುಕಾರ್ ಜಾನಕಿ ಅವರು ವಯೋಸಹಜ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಾಹುಕಾರ್ ಜಾನಕಿ ಅವರನ್ನು ಚೆನ್ನೈನ ಆಳ್ವಾರ್‌ಪೇಟೆಯಲ್ಲಿರುವ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಇಂದು ಮಧ್ಯಾಹ್ನ 1.59ಕ್ಕೆ ಕೊನೆಯುಸಿರೆಳೆದಿದ್ದಾರೆ. ಇಂದು ಸಂಜೆ 5 ಗಂಟೆಯಿಂದ ಚೆನ್ನೈನ ತೇನಾಂಪೇಟೆಯಲ್ಲಿರುವ ಸೇಂಟೋಫ್ ರಸ್ತೆಯ ನಿವಾಸದಲ್ಲಿ ಸಾಹುಕಾರ್ ಜಾನಕಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ … Continue reading *ಹಿರಿಯ ನಟಿ ಸಾಹುಕಾರ್ ಜಾನಕಿ ಇನ್ನಿಲ್ಲ*
Copy and paste this URL into your WordPress site to embed
Copy and paste this code into your site to embed