
ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಖ್ಯಾತ ನಟಿ ಯಶಿಕಾ ಆನಂದ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಯಶಿಕಾ ಸ್ನೇಹಿತೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಯಶಿಕಾ ತಮ್ಮ ಸ್ನೇಹಿತರ ಜೊತೆ ಮಹಾಬಲಿಪುರಂ ನಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದ ವೇಳೆ ಕಾರು ಅಪಘಾತಕ್ಕೀಡಾಗಿದೆ. ಯಶಿಕಾಗೆ ಗಂಭೀರ ಗಾಯಗಳಾಗಿದ್ದು, ಅವರ ಸ್ನೇಹಿತೆ ವಲ್ಲಿಚೆಟ್ಟಿ ಭವಾನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕ್ಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿ ಈ ಅಪಘಾತ ಸಂಭವಿಸಿದೆ.
ಕುತೂಹಲ ಮೂಡಿಸಿದ ಜಾರಕಿಹೊಳಿ ಬ್ರದರ್ಸ್ ನಡೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ