*ಎಡಿ ಮೆಮೋರಿಯಲ್ ಪುಟ್ಬಾಲ್ ಟೂರ್ನಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*

ಜೀವನದಲ್ಲಿ ಸೋಲು-ಗೆಲುವನ್ನು ಸಮಾನಾವಾಗಿ ಸ್ವೀಕರಿಸಿ ಎಂದು ಸಚಿವರ ಕರೆ ಪ್ರಗತಿವಾಹಿನಿ ಸುದ್ದಿ: ಜೀವನದಲ್ಲಿ ಪ್ರತಿಯೊಬ್ಬರು ಹೋರಾಟದ ಮನೋಭಾವ ಬೆಳೆಸಿಕೊಳ್ಳಬೇಕು. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ಸ್ಫೂರ್ತಿಯಾಗಿ ತೆಗೆದುಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ಕ್ಯಾಂಪ್ ಪ್ರದೇಶಲ್ಲಿರುವ ಸೆಂಟ್ ಪಾಲ್ ಹೈಸ್ಕೂಲ್ ನ ಎಡಿ ಮೆಮೋರಿಯಲ್ ಪುಟ್ಬಾಲ್ ಟೂರ್ನಿಗೆ ಸೋಮವಾರ ಚಾಲನೆ ನೀಡಿ ಮಾತನಾಡಿದ ಸಚಿವರು, ಈ ಶಾಲೆಯ ಹಳೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಬೆಳಗಾವಿಯಲ್ಲಿ ಈ ಶಾಲೆಗೆ … Continue reading *ಎಡಿ ಮೆಮೋರಿಯಲ್ ಪುಟ್ಬಾಲ್ ಟೂರ್ನಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*