*ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಅಗತ್ಯ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಸೂಚನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: “11 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ”ಯನ್ನು ಸುವರ್ಣ ವಿಧಾನ ಸೌಧದ ಆವರಣದಲ್ಲಿ ಜೂನ್.21 ರಂದು ಆಚರಿಸಲಾಗುವುದು.  ಸಂಬಂಧಿಸಿದ ಎಲ್ಲ ಇಲಾಖೆಗಳು ಯೋಗ ದಿನಾಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ತಿಳಿಸಿದರು . ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಜೂ.10) ನಡೆದ “11 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ” ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. “ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಘೋಷ … Continue reading *ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಅಗತ್ಯ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಸೂಚನೆ*