*ಶ್ರೀ ಸಂತ ಸೇವಾಲಾಲ ಜಯಂತಿ ಅರ್ಥಪೂರ್ಣ ಆಚರಣೆಗೆ ಸೂಚನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಸರ್ಕಾರದ ನಿರ್ದೇಶನದಂತೆ ಶ್ರೀ ಸಂತ ಸೇವಾಲಾಲ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಜ. 31 ರಂದು ನಡೆದ ಜಯಂತಿಗಳ ಆಚರಣೆ ಕುರಿತು ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶ್ರೀ ಸಂತ ಸೇವಾಲಾಲ ಜಯಂತಿ ಕಾರ್ಯಕ್ರಮವನ್ನು ಫೆ.15 ರಂದು ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಆಚರಿಸಲಾಗುವುದು, ಕಾರ್ಯಕ್ರಮಕ್ಕೆ ಅವಶ್ಯ ರೂಪರೇಷೆಗಳನ್ನು ಸಿದ್ಧತೆ ಮಾಡಿಕೊಳ್ಳಬೇಕು ಎಂದು … Continue reading *ಶ್ರೀ ಸಂತ ಸೇವಾಲಾಲ ಜಯಂತಿ ಅರ್ಥಪೂರ್ಣ ಆಚರಣೆಗೆ ಸೂಚನೆ*