*ಪಾಕ್ ಶೆಲ್ ದಾಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಾವು*

ಪ್ರಗತಿವಾಹಿನಿ ಸುದ್ದಿ: ಜಮ್ಮುವಿನ ರಾಜರಿ ಪಟ್ಟಣದ ಮೇಲೆ ಅಪ್ಪಳಿಸಿದ ಪಾಕಿಸ್ತಾನಿ ಶೆಲ್ ದಾಳಿಯಲ್ಲಿ  ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದು, ಇಬ್ಬರು ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ದೃಢಪಡಿಸಲಾಗಿದೆ. ರಾಜರಿ ಪಟ್ಟಣವನ್ನು ಗುರಿಯಾಗಿಸಿಕೊಂಡು ಪಾಕ್ ಶೆಲ್ ದಾಳಿ ನಡೆಸಿದೆ. ಪರಿಣಾಮ ನಮ್ಮ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ರಾಜ್ ಕುಮಾರ್ ಥಾಪ್ಪಾ ಸಾವನ್ನಪ್ಪಿದ್ದಾರೆ. ನಾವು ಜಮ್ಮು ಮತ್ತು ಕಾಶ್ಮೀರ ಆಡಳಿತ ಸೇವೆಗಳ ಸಮರ್ಪಿತ ಅಧಿಕಾರಿಯನ್ನು ಕಳೆದುಕೊಂಡಿದ್ದೇವೆ. ನಿನ್ನೆಯಷ್ಟೇ ಅವರು ಜಿಲ್ಲೆಯಾದ್ಯಂತ ಉಪ ಮುಖ್ಯಮಂತ್ರಿಯೊಂದಿಗೆ ಇದ್ದರು ಮತ್ತು ನಾನು ಅಧ್ಯಕ್ಷತೆ … Continue reading *ಪಾಕ್ ಶೆಲ್ ದಾಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಾವು*