*ADGP ಚಂದ್ರಶೇಖರ್ ಒಬ್ಬ ಕ್ರಿಮಿನಲ್, ಬ್ಲ್ಯಾಕ್ ಮೇಲರ್; H.D ಕುಮಾರಸ್ವಾಮಿ ಕಿಡಿ*

ನನ್ನ ಪ್ರಶ್ನೆಗಳಿಗೆ ಆ ಅಧಿಕಾರಿ ಉತ್ತರ ಕೊಡಲಿ ಎಂದ ಕೇಂದ್ರ ಸಚಿವರು ಪ್ರಗತಿವಾಹಿನಿ ಸುದ್ದಿ: ADGP ಚಂದ್ರಶೇಖರ್ ಒಬ್ಬ ಬ್ಲ್ಯಾಕ್ ಮೇಲರ್, ಕ್ರಿಮಿನಲ್ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಗುಡುಗಿದರು. ಆತ ತನ್ನ ಸಹೋದ್ಯೋಗಿಗಳಿಗೆ ಬರೆದಿರುವ ಪತ್ರವನ್ನು ಚೆನ್ನಾಗಿ ತಯಾರು ಮಾಡಿದ್ದಾರೆ. ಆ ಪತ್ರವನ್ನು ಯಾರು, ಎಲ್ಲಿ ತಯಾರು ಮಾಡಿಕೊಟ್ಟರು ಎನ್ನುವುದು ನನಗೂ ಚೆನ್ನಾಗಿ ಗೊತ್ತಿದೆ. ಉತ್ತರ ಕೊಡುವ ಜಾಗದಲ್ಲಿ, ಸಂದರ್ಭದಲ್ಲಿ ಇದಕ್ಕೆ ಉತ್ತರ ಕೊಡುತ್ತೇನೆ ಎಂದು ಅವರು … Continue reading *ADGP ಚಂದ್ರಶೇಖರ್ ಒಬ್ಬ ಕ್ರಿಮಿನಲ್, ಬ್ಲ್ಯಾಕ್ ಮೇಲರ್; H.D ಕುಮಾರಸ್ವಾಮಿ ಕಿಡಿ*