*ಎಡಿಜಿಪಿ ಚಂದ್ರಶೇಖರ್ ವಿರುದ್ಧ ಜೆಡಿಎಸ್ ದೂರು*

ಈ ಅಧಿಕಾರಿ ನಾಗರಿಕ ಸೇವೆಗೆ ಕಳಂಕ; ಅಮಾನತು ಮಾಡಲು ಆಗ್ರಹ ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಕೊಳಕು ಭಾಷೆಯನ್ನು ಬಳಸಿ ದುರ್ವರ್ತನೆ ತೋರಿರುವ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ವಿರುದ್ಧ ಜಾತ್ಯತೀತ ಜನತಾದಳ ಪಕ್ಷವು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ದೂರು ನೀಡಿದೆ.Home add -Advt ಸೋಮವಾರ ಬೆಳಗ್ಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು ನೇತೃತ್ವದ ಶಾಸಕರ ನಿಯೋಗ ಮುಖ್ಯ ಕಾರ್ಯದರ್ಶಿ ಅವರಿಗೆ ದೂರು ನೀಡಿ ಕೂಡಲೇ ಕಳಂಕಿತ ಅಧಿಕಾರಿ … Continue reading *ಎಡಿಜಿಪಿ ಚಂದ್ರಶೇಖರ್ ವಿರುದ್ಧ ಜೆಡಿಎಸ್ ದೂರು*