*ಬೆಂಗಳೂರಿಗೆ ಅಮಿತ್ ಶಾ: ಜೂ. 20ರಂದು ಆದಿಚುಂಚನಗಿರಿ ವಿವಿ ಕ್ಯಾಂಪಸ್ ಉದ್ಘಾಟಿಸಲಿರುವ ಕೇಂದ್ರ ಗೃಹ ಸಚಿವ*

ಪ್ರಗತಿವಾಹಿನಿ ಸುದ್ದಿ: ಮಂಡ್ಯ ಜಿಲ್ಲೆ ಬಿ.ಜಿ.ನಗರದಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯವು ತನ್ನ ಕಾರ್ಯ ವ್ಯಾಪ್ತಿಯನ್ನು ವಿಸ್ತರಿಸುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ವಿಶ್ವ ವಿದ್ಯಾಲಯದ ಕ್ಯಾಂಪಸ್ ಆರಂಭಿಸುತ್ತಿದೆ. ನಗರೂರಿನಲ್ಲಿರುವ ಬಿಜಿಎಸ್ ಎಂಸಿಎಚ್ ಆವರಣದಲ್ಲಿ ಆದಿಚುಚನಗಿರಿ ವಿಶ್ವವಿದ್ಯಾಲಯ ಹಾಗೂ ಬಿಜಿಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಜೂ.20ರ ಶುಕ್ರವಾರ ಉದ್ಘಾಟಿಸಲಾಗುತ್ತಿದೆ. ವಿಶ್ವವಿದ್ಯಾಲಯದ ಕುಲಪತಿಗಳೂ ಆಗಿರುವ ಆದಿಚುಂಚನಗಿರಿ ಮಠದ ಪೀಠಾದ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ರಾಜ್ ಕೋಠ್ ನ ಅರ್ಶ ವಿದ್ಯಾ ಮಂದಿರದ ಜಗದ್ಗುರು ಸ್ವಾಮಿ ಪರಮಾತ್ಮಾನಂದ ಸ್ವಾಮೀಜಿ, ಚಿತ್ರದುರ್ಗ ಮಾದಾರ ಚನ್ನಯ್ಯ ಗುರುಪೀಠದ … Continue reading *ಬೆಂಗಳೂರಿಗೆ ಅಮಿತ್ ಶಾ: ಜೂ. 20ರಂದು ಆದಿಚುಂಚನಗಿರಿ ವಿವಿ ಕ್ಯಾಂಪಸ್ ಉದ್ಘಾಟಿಸಲಿರುವ ಕೇಂದ್ರ ಗೃಹ ಸಚಿವ*