*ಆದಿಚುಂಚನಗಿರಿ ವಿಶ್ವವಿದ್ಯಾಲಯ ಉದ್ಘಾಟನೆ*

ಬಾಲ ಗಂಗಾಧರನಾಥ ಸ್ವಾಮೀಜಿ ಕನಸು – ನನಸು: ಡಾ.ನಿರ್ಮಲಾನಂದನಾಥ ಸ್ವಾಮೀಜಿ ದೇಶದ ಆರೋಗ್ಯ ಕ್ಷೇತ್ರದಲ್ಲಿ ಕಳೆದ 11 ವರ್ಷಗಳಲ್ಲಿ ಮಹತ್ವದ ಪರಿವರ್ತನೆ: ಕೇಂದ್ರ ಸಚಿವ ಅಮಿತ್ ಶಾHome add -Advt ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯಂತೆ ದೇಶದ ಆರೋಗ್ಯ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಕ್ರಾಂತಿಕಾರಕ ಹೆಜ್ಜೆ ಇಟ್ಟಿದ್ದು, ಕಳೆದ 11 ವರ್ಷಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ ತರಲಾಗಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. ಬೆಂಗಳೂರು … Continue reading *ಆದಿಚುಂಚನಗಿರಿ ವಿಶ್ವವಿದ್ಯಾಲಯ ಉದ್ಘಾಟನೆ*