ಮೋದಿ ಸರ್ಕಾರದಲ್ಲಿ ಆದಿವಾಸಿಗಳು, ದಲಿತರಿಗೆ ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕಿದೆ: ಅಮಿತ್ ಶಾ
ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ‘ಕಾಂಗ್ರೆಸ್ ಸದಾ ಅಲ್ಪಸಂಖ್ಯಾತರ ತುಷ್ಟೀಕರಣದ ರಾಜಕಾರಣದಲ್ಲಿ ಮುಳುಗಿದ್ದು, ಸಾಮಾಜಿಕ ನ್ಯಾಯವನ್ನು ನಾಶಪಡಿಸಿದೆ’ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದರು. ಮಧ್ಯಪ್ರದೇಶದ ಮಂಡ್ಲಾದಲ್ಲಿ ಬಿಜೆಪಿಯ ಜನಾಶೀರ್ವಾದ ಯಾತ್ರೆ ಉದ್ಘಾಟಿಸಿ ಅವರು ಮಾತನಾಡಿದರು. ಅಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕು ಅಲ್ಪಸಂಖ್ಯಾತರಿಗೆ ಇದೆ ಎಂದು ಹೇಳಿದ್ದರು. 2014ರಲ್ಲಿ ಮೋದಿಯವರು ಪ್ರಧಾನಿಯಾದಾಗ ತಮ್ಮ ಸಿದ್ಧಾಂತವನ್ನು ಬದಲಾಯಿಸಿ ದಲಿತರು, ಆದಿವಾಸಿಗಳು, ಬಡವರು … Continue reading ಮೋದಿ ಸರ್ಕಾರದಲ್ಲಿ ಆದಿವಾಸಿಗಳು, ದಲಿತರಿಗೆ ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕಿದೆ: ಅಮಿತ್ ಶಾ
Copy and paste this URL into your WordPress site to embed
Copy and paste this code into your site to embed