ಮೋದಿ ಸರ್ಕಾರದಲ್ಲಿ ಆದಿವಾಸಿಗಳು, ದಲಿತರಿಗೆ ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕಿದೆ: ಅಮಿತ್ ಶಾ
ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ‘ಕಾಂಗ್ರೆಸ್ ಸದಾ ಅಲ್ಪಸಂಖ್ಯಾತರ ತುಷ್ಟೀಕರಣದ ರಾಜಕಾರಣದಲ್ಲಿ ಮುಳುಗಿದ್ದು, ಸಾಮಾಜಿಕ ನ್ಯಾಯವನ್ನು ನಾಶಪಡಿಸಿದೆ’ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದರು. ಮಧ್ಯಪ್ರದೇಶದ ಮಂಡ್ಲಾದಲ್ಲಿ ಬಿಜೆಪಿಯ ಜನಾಶೀರ್ವಾದ ಯಾತ್ರೆ ಉದ್ಘಾಟಿಸಿ ಅವರು ಮಾತನಾಡಿದರು.Home add -Advt ಅಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕು ಅಲ್ಪಸಂಖ್ಯಾತರಿಗೆ ಇದೆ ಎಂದು ಹೇಳಿದ್ದರು. 2014ರಲ್ಲಿ ಮೋದಿಯವರು ಪ್ರಧಾನಿಯಾದಾಗ ತಮ್ಮ ಸಿದ್ಧಾಂತವನ್ನು ಬದಲಾಯಿಸಿ ದಲಿತರು, … Continue reading ಮೋದಿ ಸರ್ಕಾರದಲ್ಲಿ ಆದಿವಾಸಿಗಳು, ದಲಿತರಿಗೆ ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕಿದೆ: ಅಮಿತ್ ಶಾ
Copy and paste this URL into your WordPress site to embed
Copy and paste this code into your site to embed