

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
ಸಿಎನ್ ಮಂಜುನಾಥ ಅವರನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ. ಸಂಘದ ಪ್ರಸ್ತುತ ಆಡಳಿತ ಮಂಡಳಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಈ ನೇಮಕ ಮಾಡಲಾಯಿತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ